ಪದವಿ ಪಾಸಾದವರಿಗೆ ಕೇಂದ್ರ ಲೋಕಸೇವಾ ಆಯೋಗದಲ್ಲಿ ಉದ್ಯೋಗ | UPSC Recruitment 2024 Apply @ upsc.gov.in

ಕೇಂದ್ರ ಲೋಕಸೇವಾ ಆಯೋಗ(UPSC Recruitment 2024) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕೇಂದ್ರ ಲೋಕಸೇವಾ ಆಯೋಗ(Union Public Service Commission) ದಲ್ಲಿ ಇಂಡಿಯನ್ ಫಾರೆಸ್ಟ್ ಸರ್ವೀಸ್, ಸಿವಿಲ್​ ಸರ್ವೀಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

UPSC Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಕೇಂದ್ರ ಲೋಕಸೇವಾ ಆಯೋಗ (UPSC)
ಹುದ್ದೆ ಹೆಸರು: ಭಾರತೀಯ ಅರಣ್ಯ ಸೇವೆ, ನಾಗರಿಕ ಸೇವಾ ಪರೀಕ್ಷೆ
ಹುದ್ದೆಗಳ ಸಂಖ್ಯೆ: 1206
ವಿದ್ಯಾರ್ಹತೆ: ಪದವಿ
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: UPSC ನೇಮಕಾತಿ ನಿಯಮಗಳ ಪ್ರಕಾರ ಅನ್ವಯ.

ಹುದ್ದೆಯ ಮಾಹಿತಿ:
ನಾಗರಿಕ ಸೇವಾ ಪರೀಕ್ಷೆ: 1056
ಭಾರತೀಯ ಅರಣ್ಯ ಸೇವೆ: 150

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ಅಧಿಸೂಚನೆ

ವಿದ್ಯಾರ್ಹತೆ:
ನಾಗರಿಕ ಸೇವಾ ಪರೀಕ್ಷೆ: ಪದವಿ
ಭಾರತೀಯ ಅರಣ್ಯ ಸೇವೆ: ಪದವಿ

ವಯೋಮಿತಿ:
ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 32 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ: 03 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
ಎಲ್ಲಾ ಇತರ ಅಭ್ಯರ್ಥಿಗಳಿಗೆ: 100 ರೂ.
SC/ST/ಮಹಿಳೆ/PwBD ಅಭ್ಯರ್ಥಿಗಳಿಗೆ: ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ, ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 14-02-2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ -05- 2024

UPSC Recruitment 2024 ಅಧಿಸೂಚನೆ ಲಿಂಕ್‌ಗಳು:
ನಾಗರಿಕ ಸೇವಾ, ಅಧಿಕೃತ ಅಧಿಸೂಚನೆ: ಡೌನ್ಲೋಡ್
ಭಾರತೀಯ ಅರಣ್ಯ ಸೇವೆ ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌:

ಗಮನಿಸಿ: ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 011- 23385271/011-23381125/011-23098543 ಗೆ ಕರೆ ಮಾಡಿ.

WhatsApp Group Join Now
Telegram Group Join Now

Leave a Comment