ಮಹಾನಗರ ಪಾಲಿಕೆ ನೇಮಕಾತಿ 2024 | Vijayapura City Corporation Recruitment 2024

ವಿಜಯಪುರ ಮಹಾನಗರ ಪಾಲಿಕೆ (Vijayapura City Corporation Recruitment 2024) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಿ.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಪೌರಕಾರ್ಮಿಕರ, ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸುವವರು Speed Post/ Register Post/ ಖುದ್ದಾಗಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

Vijayapura City Corporation Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಮಹಾನಗರ ಪಾಲಿಕೆ, ವಿಜಯಪುರ
ಹುದ್ದೆ‌ ಹೆಸರು: ಪೌರ ಕಾರ್ಮಿಕರು
ಹುದ್ದೆಗಳ ಸಂಖ್ಯೆ: 93 ಹುದ್ದೆಗಳ
ಉದ್ಯೋಗ ಸ್ಥಳ: ವಿಜಯಪುರ (ಕರ್ನಾಟಕ)
ವೇತನ: 17000- 28950 ರೂ.

ವಯೋಮಿತಿ:
ವಿಜಯಪುರ ಸಿಟಿ ಕಾರ್ಪೊರೇಶನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷಗಳನ್ನು ಮೀರಿರಬಾರದು.

ರಾಷ್ಟ್ರೀಯ ತನಿಖಾ ಧಳದಲ್ಲಿ ಉದ್ಯೋಗ 2024

ಶೈಕ್ಷಣಿಕ ಅರ್ಹತೆಗಳು:
ವಿಜಯಪುರ ಮಹಾನಗರ ಪಾಲಿಕೆ ನೇಮಕಾತಿ ನಿಯಮಗಳ ಪ್ರಕಾರ ಅನ್ವಯ.

ಅನುಭವ:
ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಹಾಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆಧ್ಯತೆ ನೀಡಲಾಗುತ್ತದೆ. ಹಾಗೂ ಕನ್ನಡ ಭಾಷೆ ಮಾತನಾಡಲು ಬರಬೇಕು.

ಅರ್ಜಿ ಶುಲ್ಕ:
ವಿಜಯಪುರ ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅನ್ವಯಿಸುತ್ತದೆ.

ಆಯ್ಕೆವಿಧಾನ:
ವಿಜಯಪುರ ಮಹಾನಗರ ಪಾಲಿಕೆ ನೇಮಕಾತಿ ನಿಯಮಗಳ ಪ್ರಕಾರ ಕಾರ್ಯ ಅನುಭವ ಮತ್ತು ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ:
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ವಿಜಯಪುರ ನಗರ ನಿಗಮ, ಬಾಗಲಕೋಟೆ ರಸ್ತೆ, ಜಲನಗರ-586109, ವಿಜಯಪುರ, ಕರ್ನಾಟಕ. ಈ ವಿಳಾಸಕ್ಕೆ ಅಂಚೆ, ಸ್ಪೀಡ್ ಪೋಸ್ಟ್ ಮೂಲಕ ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಮೇಲೆ ನೀಡಿದ ವಿಳಾಸಕ್ಕೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-03-2024

Vijayapura City Corporation Recruitment 2024 ಅಧಿಸೂಚನೆ ಲಿಂಕುಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: vijayapuracity.mrc.gov.in

WhatsApp Group Join Now
Telegram Group Join Now

Leave a Comment