ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ (WCD Belagavi Recruitment 2024) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ವ್ಯಾಪಾರ ಅಪಾಯ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ (Women and Child Development Department Belagavi) ಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೊನೆಯ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಪ್ಲೈ ಮಾಡುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಬಹುದು.
WCD Belagavi Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ
ಉದ್ಯೋಗ ಸ್ಥಳ: ಬೆಳಗಾವಿ (ಕರ್ನಾಟಕ)
ವೇತನ: WCD ಬೆಳಗಾವಿ ನೇಮಕಾತಿ ನಿಯಮಗಳ ಪ್ರಕಾರ ಅನ್ವಯ.
ಹುದ್ದೆಗಳ ವಿವರಗಳು:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ- 12ನೇ ತರಗತಿ ಪಾಸ್
ಅಂಗನವಾಡಿ ಸಹಾಯಕಿ – 10ನೇ ತರಗತಿ ಪಾಸ್
ವಯೋಮಿತಿ:
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
PWD ಅಭ್ಯರ್ಥಿಗಳಿಗೆ : 10 ವರ್ಷ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ -29-2024
WCD Belagavi Recruitment 2024 ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: karnemakaone.kar.nic.in