ಪದವಿ ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉದ್ಯೋಗ | WCD Chamarajanagar Recruitment 2024 chamrajnagar.nic.in

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ (WCD Chamarajanagar Recruitment 2024) ಜಿಲ್ಲೆ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ (DWCD Chamarajanagar) ಜಿಲ್ಲೆ ಯಲ್ಲಿ ಖಾಲಿ ಇರುವ ಜಿಲ್ಲಾ ಮಿಷನ್ ನಿರ್ದೇಶಕರು, ಲಿಂಗ ತಜ್ಞರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

WCD Chamarajanagar Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ
ಹುದ್ದೆ ಹೆಸರು: ಜಿಲ್ಲಾ ಮಿಷನ್ ನಿರ್ದೇಶಕರು, ಲಿಂಗ ತಜ್ಞರು
ಹುದ್ದೆಗಳ ಸಂಖ್ಯೆ: 03
ಉದ್ಯೋಗ ಸ್ಥಳ: ಚಾಮರಾಜನಗರ (ಕರ್ನಾಟಕ)
ವೇತನ: 28,000 – 50,000 ರೂ.
ಅರ್ಜಿ ಸಲ್ಲಿಸುವ ವಿಧಾನ:

ಹುದ್ದೆಗಳ ವಿವರ:

ಹುದ್ದೆ ಹೆಸರುಹುದ್ದೆಗಳ ಸಂಖ್ಯೆವೇತನ ಶ್ರೇಣಿ
ಜಿಲ್ಲಾ ಮಿಷನ್ ನಿರ್ದೇಶಕರು 0150,000
ಲಿಂಗ ತಜ್ಞರು01 35,000
ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕರು01 28,000

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗ 2024

ಶೈಕ್ಷಣಿಕ ವಿದ್ಯಾರ್ಹತೆ :

  • ಜಿಲ್ಲಾ ಮಿಷನ್ ನಿರ್ದೇಶಕರು: ಸೋಷಿಯಲ್ ಸೈನ್ಸ್/ ಲೈಪ್ ಸೈನ್ಸ್/ ನ್ಯೂಟ್ರಿಷನ್/ ಮೆಡಿಸಿನ್/ ಹೆಲ್ತ್ ಮ್ಯಾನೇಜ್ಮೆಂಟ್/ ಸೋಷಿಯಲ್ ವರ್ಕ್/ ರೂರಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಹೊಂದಿರಬೇಕು.
  • ಲಿಂಗ ತಜ್ಞರು: ಸೋಷಿಯಲ್ ವರ್ಕ್/ ಇತರೆ ಸೋಷಿಯಲ್ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
  • ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕರು: ಎಕನಾಮಿಕ್ಸ್/ ಬ್ಯಾಂಕಿಂಗ್/ ಇತರ ವಿಭಾಗಗಳಲ್ಲಿ ಪದವಿ, ಸ್ನಾತಕೋತ್ತರ ಹೊಂದಿರಬೇಕು.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅನ್ವಯ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ -26- 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ -26 -2024

WCD Chamarajanagar Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: chamrajnagar.nic.in

WhatsApp Group Join Now
Telegram Group Join Now

Leave a Comment