12th ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ | WCD Haveri Recruitment 2024 @ karnemakaone.kar.nic.in

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (WCD Haveri Recruitment 2024) ಯು ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು  ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸಿಹಿ ಸುದ್ದಿ, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಹಾವೇರಿ ಜಿಲ್ಲೆಯಲ್ಲಿನ ಶಿಶು ಅಭಿವೃದ್ಧಿ ಯೋಜನೆಗಳಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು WCD ಹಾವೇರಿ, ಅಧಿಕೃತ ಅಧಿಸೂಚನೆ ಕುರಿತು ಸಂಪೂರ್ಣ ಓದಿ ಅಪ್ಲೈ ಮಾಡಿ.

WCD Haveri Recruitment 2024 ಅಧಿಸೂಚನೆ ಸಂಕ್ಷಿಪ್ತ ಪರಿಚಯ:

ನೇಮಕಾತಿ ಪ್ರಾಧಿಕಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾವೇರಿ
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ
ಹುದ್ದೆಗಳ ಸಂಖ್ಯೆ: 152
ಉದ್ಯೋಗ ಸ್ಥಳ: ಹಾವೇರಿ (ಕರ್ನಾಟಕ)
ವೇತನ: WCD ಹಾವೇರಿ, ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅನ್ವಯ.
ಅಧಿಕೃತ ವೆಬ್‌ಸೈಟ್‌: karnemakaone.kar.nic.in

ವಯೋಮಿತಿ:
WCD ಹಾವೇರಿ, ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2024

ವಯೋಮಿತಿ ಸಡಿಲಿಕೆ:
PWD ಅಭ್ಯರ್ಥಿಗಳಿಗೆ: 10 ವರ್ಷ

ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆ: 39
ಅಂಗನವಾಡಿ ಸಹಾಯಕಿ: 113

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ: 12ನೇ ತರಗತಿ ಪಾಸ್
ಅಂಗನವಾಡಿ ಸಹಾಯಕಿ: 10ನೇ ತರಗತಿ ಪಾಸ್

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್ ಮತ್ತು ಸಂದರ್ಶನ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅಪ್ಲೈ ಆರಂಭಿಕ ದಿನಾಂಕ : 16-01-2024
ಆನ್‌ಲೈನ್‌ ಅಪ್ಲೈ ಮಾಡಲು ಕೊನೆ ದಿನಾಂಕ: 15-02-2024

WCD Haveri Recruitment 2024 ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: karnemakaone.kar.nic.in

WhatsApp Group Join Now
Telegram Group Join Now

Leave a Comment