ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ | WCD Kalaburagi Recruitment 2024 @ kalaburagi.nic.in

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲ್ಬುರ್ಗಿ(WCD Kalaburagi Recruitment 2024) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲ್ಬುರ್ಗಿ (Women and Child Development Department Kalaburagi) ಯಲ್ಲಿ ಖಾಲಿ ಇರುವ ಜಿಲ್ಲಾ ಮಿಷನ್ ಕೋಆರ್ಡಿನೇಟರ್, ಸ್ಪೆಷಲಿಸ್ಟ್​, ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಆಫ್​​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

WCD Kalaburagi Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲ್ಬುರ್ಗಿ (WCD ಕಲ್ಬುರ್ಗಿ)
ಹುದ್ದೆ ಹೆಸರು: ಜಿಲ್ಲಾ ಮಿಷನ್ ಸಂಯೋಜಕರು, ಸ್ಪೆಷಲಿಸ್ಟ್
ಹುದ್ದೆಗಳ ಸಂಖ್ಯೆ: 02
ವೇತನ: WCD ಕಲ್ಬುರ್ಗಿ ನೇಮಕಾತಿ ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಕಲ್ಬುರ್ಗಿ (ಕರ್ನಾಟಕ)
ಅರ್ಜಿ ಸಲ್ಲಿಸುವ ವಿಧಾನ: ಆಫ್​​ಲೈನ್ (Offline)

ಹುದ್ದೆಗಳ ವಿವರ:
ಜಿಲ್ಲಾ ಮಿಷನ್ ಸಂಯೋಜಕರು : 01
ತಜ್ಞರು (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್​): 01

PUC ಪಾಸಾದವರಿಗೆ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗ 2024

ಶೈಕ್ಷಣಿಕ ವಿದ್ಯಾರ್ಹತೆ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲ್ಬುರ್ಗಿ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲ್ಬುರ್ಗಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಅನ್ವಯ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ಕೌಶಲ್ಯ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಉಪನಿರ್ದೇಶಕರು,‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೈಲ್ವೆ ನಿಲ್ದಾಣ, I.B ರಸ್ತೆ, ಗುರುಕುಲ ಕಾಲೇಜು ಹತ್ತಿರ, ಧಡೇಡ್ ಹೆರಿಗೆ ಆಸ್ಪತ್ರೆ ಆವರಣ, ಕಲ್ಬುರ್ಗಿ‌ ಕರ್ನಾಟಕ
ಈ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಕಳುಹಿಸಬಹುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05- 03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ -14- 2024

WCD Kalaburagi Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: kalaburagi.nic.in

WhatsApp Group Join Now
Telegram Group Join Now

Leave a Comment