ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ | Yadgir Agriculture Department Recruitment 2024

ಕೃಷಿ ಇಲಾಖೆ ಯಾದಗಿರಿ (Yadgir Agriculture Department Recruitment 2024) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕೃಷಿ ಇಲಾಖೆ ಯಾದಗಿರಿ (Agriculture Department Yadgir) ಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ATM) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

Yadgir Agriculture Department Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಕೃಷಿ ಇಲಾಖೆ ಯಾದಗಿರಿ
ಹುದ್ದೆ ಹೆಸರು: ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ATM)
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಯಾದಗಿರಿ (ಕರ್ನಾಟಕ)
ವೇತನ: ಕೃಷಿ ಇಲಾಖೆ ಯಾದಗಿರಿ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ
ಅರ್ಜಿ ಸಲ್ಲಿಸುವ ವಿಧಾನ:

ಶೈಕ್ಷಣಿಕ ವಿದ್ಯಾರ್ಹತೆ:
ಕೃಷಿ ಇಲಾಖೆ ಯಾದಗಿರಿ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿ.ಎಸ್ಸಿ / ಎಂ.ಎಸ್ಸಿ (ಕೃಷಿ) ಪದವಿಯನ್ನು ಹೊಂದಿರಬೇಕು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ 

ವಯೋಮಿತಿ :
ಕೃಷಿ ಇಲಾಖೆ ಯಾದಗಿರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು.

ಆಯ್ಕೆ ವಿಧಾನ :
ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್- 05- 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ -15- 2024

Yadgir Agriculture Department Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: yadgir.nic.in

WhatsApp Group Join Now
Telegram Group Join Now

Leave a Comment